Tuesday, October 24, 2017

ಕನ್ನಡ ರಾಜ್ಯೋತ್ಸವ

November 1
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ
ಕರ್ನಾಟಕ ರಾಜ್ಯೋತ್ಸವ
Karnataka Rajyotsava
Mahila Dollu Kunita.jpg
ರಾಜಯೋತ್ಸವದ ಭಾಗವಾಗಿ ಡೊಳ್ಳು ಕುಣಿತ ಸಾಂಪ್ರದಾಯಿಕ ನೃತ್ಯ
Also calledಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರಚನೆ ದಿನ
Observed byಕನ್ನಡಿಗರು ಭಾರತದಲ್ಲಿ ವಿದೇಶಗಳಲ್ಲಿ [೧]
TypeState
Significanceಕರ್ನಾಟಕ ರಾಜ್ಯದ ದಕ್ಷಿಣ ಭಾರತದ ಕನ್ನಡ-ಮಾತನಾಡುವ ಪ್ರದೇಶಗಳ ಏಕೀಕರಣ
Celebrationsಕರ್ನಾಟಕ ಧ್ವಜಾರೋಹಣ , ಮೆರವಣಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ,ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ [೨]
Dateನವೆಂಬರ್ ೧
ಕನ್ನಡ ಧ್ಜವ
ಆಟೋರಿಕ್ಷದ ಮೇಲೆ ಕನ್ನಡದ ಧ್ವಜ

ಇತಿಹಾಸಸಂಪಾದಿಸಿ

ಆಚರಣೆಗಳುಸಂಪಾದಿಸಿ

ಆಚರಣೆಯ ತಿಂಗಳುಸಂಪಾದಿಸಿ

ಬಾಹ್ಯ ಸಂಪರ್ಕ

ಉಲ್ಲೇಖ

No comments:

Post a Comment